ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

Sampriya
ಗುರುವಾರ, 14 ಆಗಸ್ಟ್ 2025 (18:29 IST)
ಬೆಂಗಳೂರು: ಸರ್ಕಾರದ ಮೂರ್ಖತನದಿಂದ ಅದ್ಯಾವನೋ ಅನಾಮಿಕನ ಮಾತು ಕೇಳಿಕೊಂಡು ಪುಣ್ಯ ಭೂಮಿ ಧರ್ಮಸ್ಥಳದಲ್ಲಿ ಸಿಕ್ಕಸಿಕ್ಕಲ್ಲಿ ಮಣ್ಣನ್ನು ಅಗೆಯಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದರು. 

ವಿಧಾನಸಭೆಯಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಧ್ವನಿ ಎತ್ತಿದ ಆರ್‌ ಅಶೋಕ್ ಅವರು, ಅದ್ಯಾವನೋ ಅನಾಮಿಕನ ಮಾತು ಕೇಳಿಕೊಂಡು ಎಡಪಂಥೀಯರ ಕುಮ್ಮಕ್ಕಿನಿಂದ 20 ವರ್ಷ ಹಿಂದೆ ಹೂಳಲಾಗಿದೆ ಎನ್ನುವ ಶವಗಳನ್ನು ಪತ್ತೆಮಾಡಲು ದಿನಕ್ಕೊಂದು ಕಡೆ ಸಿಕ್ಕಸಿಕ್ಕ ಜಾಗದಲ್ಲಿ 20 ಅಡಿ ಅಗೆಯುತ್ತಿರುವ ಸರ್ಕಾರದ ಮೂರ್ಖತನಕ್ಕೆ ಏನು ಹೇಳೋಣ  ಎಂದು ಪ್ರಶ್ನೆ ಮಾಡಿದರು.

ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿಯ ಗುರುತು ಬಹಿರಂಗವಾಗಲಿ. ಅವನು ತೋರಿಸಿದ ಕಡೆಯೆಲ್ಲೆಲ್ಲಾ ಮೂರ್ಖರಂತೆ ಗುಂಡಿ ತೋಡುವುದು ಬಿಟ್ಟು ಎಸ್ ಐಟಿ ತನಿಖೆ ಸರಿಯಾದ ರೀತಿಯಲ್ಲಿ ಮುಂದುವರೆಯಲಿ.

ಈ ವಿಚಾರದಲ್ಲಿ ಸರ್ಕಾರದ ಮೂರ್ಖನಡೆ ಈಗಾಗಲೇ ಜನರ ಮುಂದೆ ನಗೆಪಾಟಲಿಗೆ ಈಡಾಗಿದೆ ಎಂದು ಆಕ್ರೋಶ ಹೊರಹಾಕಿದರು. .<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments