ಕಾಂಗ್ರೆಸ್ ಕಾರ್ಯಕರ್ತರಿಂದ ಧರಣಿ

Webdunia
ಬುಧವಾರ, 29 ಮಾರ್ಚ್ 2023 (16:12 IST)
ವೈಟ್ ಫಿಲ್ಡ್ ಪೋಲಿಸ್ ಠಾಣೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.ಕ್ಷೇತ್ರದ ವೈಟ್ ಫಿಲ್ಡ್ ಸಮೀಪದ ಅಂಬೇಡ್ಕರ್ ಗುಡ್ಡದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಿಂದ  ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಾ ವೋಟರ್ ಐಡಿಯ ಬಗ್ಗೆ ಮನವರಿಕೆ ಮಾಡುವ ಇದೇ ಸಂದರ್ಭದಲ್ಲಿ ಅಲ್ಲಿಯ ಸ್ಥಳೀಯ ಬಿಜೆಪಿ ನಾಯಕರುಗಳು ಪೊಲೀಸರಿಗೆ ಕರೆ ಮಾಡಿದ್ದಾರೆ.
 
ಪೋಲಿಸ್ ಸಿಬ್ಬಂದಿಯಿಂದ ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರ ಬಂಧನ ‌ ಮಾಡಲಾಗಿದ್ದು,ಕಾಂಗ್ರೆಸ್ ನ ಯುವ ಕಾಂಗ್ರೆಸ್‌  ಕಾರ್ಯಕರ್ತರನ್ನು ಪೋಲಿಸರು ಬಂಧಿಸಿ ಒಂದು ದಿನ ಠಾಣೆ ಯಲ್ಲಿ ಅನ್ನ ನೀರು ಕೊಡದೆ ಹಿಟ್ಟಿದ್ದಾರೆ ಎಂದು ಪ್ರತಿಭಟನೆ ಮಾಡಲಾಗಿದೆ.
 
ಸರ್ಕಾರ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಅಥವಾ ತಿದ್ದುಪಡಿ  ಮಾಡಲು  ಅನುವು ಮಾಡಿದ್ದು,  ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರು ತಿಳಿ ಹೇಳುವ ಸಂದರ್ಭದಲ್ಲಿ ಪೋಲಿಸರಿಂದ ಬಂಧನ ಮಾಡಿದ್ದು,ಸದ್ಯ ಕಾಂಗ್ರೆಸ್ ಕಾರ್ಯಕರ್ತರು ವೈಟ್ಫೀಲ್ಡ್ ಪೊಲೀಸ್ ಠಾಣೆ ಮುಂಭಾಗ ಈ ವಿಷಯವಾಗಿ ಪ್ರತಿಭಟನೆ ಮಾಡ್ತಿದ್ದುಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ಸ್ ಪಕ್ಷದ ಕಾರ್ಯಕರ್ತರು ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರಿಗೆ ಆಗಿರುವ ಅನ್ಯಾಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments