Webdunia - Bharat's app for daily news and videos

Install App

ಧರಂಸಿಂಗ್ ಪುತ್ರನಿಗೆ ಸಿಗದ ಸಚಿವ ಸ್ಥಾನ: ಹೆದ್ದಾರಿ ತಡೆ ನಡೆಸಿ ಆಕ್ರೋಶ

Webdunia
ಶನಿವಾರ, 22 ಡಿಸೆಂಬರ್ 2018 (15:08 IST)
ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಪುತ್ರ ಹಾಗೂ ಕಲಬುರ್ಗಿ ಜಿಲ್ಲೆಯ  ಜೇವರ್ಗಿ ಮತಕ್ಷೇತ್ರದ ಶಾಸಕ ಅಜಯಸಿಂಗ್ ಗೆ ಸಚಿವ ಸ್ಥಾನ ಸಿಗದ ಹಿನ್ನೆಲೆ ಮತಕ್ಷೇತ್ರದಲ್ಲಿ ಆಕ್ರೋಶ ಭುಗಿಲೆದ್ದಿದೆ.

ಅಜಯಸಿಂಗ್ ಅಭಿಮಾನಿಗಳ ಆಕ್ರೋಶ ವ್ಯಕ್ತಪಡಿಸಿದ್ದು, ಜೇವರ್ಗಿ ತಾಲೂಕಿನ ಚಿಗರಳ್ಳಿ ಕ್ರಾಸ್ ,ಜೇವರ್ಗಿಯ ವಿಜಯಪುರ ಸರ್ಕಲ್, ಸೊನ್ನ ಕ್ರಾಸ್ ಸೇರಿ ಜೇವರ್ಗಿ ತಾಲೂಕಿನ ವಿವಿಧ ಕಡೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಟೈರ್ ಗಳಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರು ವಿಷ ಸೇವನೆಗೂ ಯತ್ನ ನಡೆಸಿದರು.

ರಸ್ತೆ ತಡೆಯಿಂದಾಗಿ ಬೀದರ್-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನೆಯ ವರಾಂಡದಲ್ಲಿ ಕೂತಿದ್ದ ವ್ಯಕ್ತಿಯತ್ತ ನುಗ್ಗಿದ ಕಾಡು ಹಂದಿ: ಎದೆ ಝಲ್ಲೆನಿಸುವ ವಿಡಿಯೋ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಮುಂದಿನ ಸುದ್ದಿ
Show comments