Webdunia - Bharat's app for daily news and videos

Install App

‘ಬೆಳಗಾವಿ ಬೆಂಕಿ’ ಆರಿಸಲು ಧರ್ಮೇಂದ್ರ ಎಂಟ್ರಿ

Webdunia
ಶುಕ್ರವಾರ, 14 ಏಪ್ರಿಲ್ 2023 (16:00 IST)
ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿ BJPಗೆ ರಾಜೀನಾಮೆ ನೀಡಲಿದ್ದು, ಆಪರೇಷನ್​ ಕಮಲ ನಡೆಸಿ ಅಧಿಕಾರ ನಡೆಸುತ್ತಿರುವ ಬಿಜೆಪಿಗೆ ಶಾಕ್​ ಮೇಲೆ ಶಾಕ್​ ಎದುರಾಗ್ತಿದೆ. ಟಿಕೆಟ್​​ ವಂಚಿತರು ಪಕ್ಷ ತೊರೆಯುವುದನ್ನು ತಡೆಯಲು ಬಿಜೆಪಿ ಮುಖಂಡರು ಹರಸಾಹಸ ಪಡುತ್ತಿದ್ದಾರೆ. ಇದೀಗ ಬೆಳಗಾವಿ ಜಿಲ್ಲಾ ಬಿಜೆಪಿ ಘಟಕದಲ್ಲಿ ಬಂಡಾಯದ ಬಾವುಟ ಹಾರುತ್ತಿರುವ ಹಿನ್ನೆಲೆ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್​ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಖಾಸಗಿ ಹೋಟೆಲ್​ನಲ್ಲಿ ಎಲ್ಲಾ ಅಭ್ಯರ್ಥಿಗಳ ತುರ್ತು ಸಭೆ ಕರೆದಿದ್ದು, ಸಭೆ ನಡೆಸಲಿದ್ದಾರೆ. ಅಸಮಾಧಾನಿತರನ್ನು ಸಮಾಧಾನಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments