ಧಾರವಾಡ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಸಿ: ನೆಟ್ಟಿಗಲ್ಲಿ ಹೆಚ್ಚಿದ ಆಕ್ರೋಶ

Webdunia
ಸೋಮವಾರ, 10 ಆಗಸ್ಟ್ 2020 (11:29 IST)
ಬೆಂಗಳೂರು: ವಾರದ ಹಿಂದೆ ನಡೆದಿದ್ದ ಧಾರವಾಡದ ಬೋಗೂರ ಗ್ರಾಮದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ನೆಟ್ಟಿಗರು ಅಭಿಯಾನವನ್ನೇ ಆರಂಭಿಸಿದ್ದಾರೆ.


ಅತ್ಯಾಚಾರಕ್ಕೊಳಗಾದ ಯುವತಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣವೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಆರೋಪಿ ಬಷೀರ್ (24) ಬಂಧಿಸಲಾಗಿದೆ.

ಈತನಿಗೆ ಗಲ್ಲು ಶಿಕ್ಷೆ ನೀಡಿ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಕೊಸಿ ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಪ್ರಕರಣ ಗಂಭೀರವಾಗಿರುವ ಹಿನ್ನಲೆಯಲ್ಲಿ ಜನಪ್ರತಿನಿಧಿಗಳೂ ಗಮನಹರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments