Daily Horoscope
✕

ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದಲ್ಲಿ ಉಲ್ಟಾ ಹೊಡೆದ್ರಾ BSY ?

Webdunia
ಬುಧವಾರ, 13 ಸೆಪ್ಟಂಬರ್ 2023 (21:00 IST)
ಅಂದು ಮೈತ್ರಿ ಎಂದಿದ್ದ BSY ಈಗ ಉಲ್ಟಾ ಹೊಡೆದಿದ್ಯಾಕೆ ?BJP-JDS ಮೈತ್ರಿಯನ್ನ ಹೈಕಮಾಂಡ್​ ನಿರ್ಧರಿಸಲಿದೆ ಎಂದು BSY ಹೇಳಿದ್ರು.HDD ಯಡಿಯೂರಪ್ಪ ಅವ್ರನ್ನ ಭೇಟಿ ಮಾಡಿದ್ದು ವಾಸ್ತವವಲ್ಲ.ಮೈತ್ರಿ ವಿಚಾರ ಚರ್ಚೆಯಲ್ಲಿದೆ, ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು,ಮೋದಿ ಮತ್ತು ಅಮಿತ್​ ಶಾ ಮನಸ್ಸಿನಲ್ಲೇನಿದೆ ಅನ್ನೋದು ಗೊತ್ತಿಲ್ಲ.ಲೋಕಸಭೆಯನ್ನ ಗೆಲ್ಲೋದಷ್ಟೇ  ನಮ್ಮ ಮುಂದಿರುವ ಗುರಿ.ಜೆಡಿಎಸ್​ ಜೊತೆ ಮೈತ್ರಿ ಬಗೆಗೆ ದೆಹಲಿಯಲ್ಲಿ BSY ಹೇಳಿದ್ದಾರೆ.ಯಡಿಯೂರಪ್ಪ ಈ ನಡೆ ಇದೀಗ ತೀವ್ರ ಕುತೂಹಲ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments