ದೇವೇಗೌಡರು ಮತ್ತೆ ಪಿಎಂ ಆಗಲು ಸಾಧ್ಯವೇ ಇಲ್ಲ ಎಂದವರಾರು?

Webdunia
ಸೋಮವಾರ, 9 ಜುಲೈ 2018 (18:58 IST)
ದೇವೇಗೌಡರು ಮತ್ತೆ ಪ್ರಧಾನಿ ಆಗಲು ಸಾಧ್ಯವೇ ಇಲ್ಲ. 2019ರಲ್ಲೂ ನರೇಂದ್ರ ಮೋದಿ ದೇಶದ ಪ್ರಧಾನಿ ಆಗ್ತಾರೆ ಎಂದು ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಒಂದಾದ್ರು ಕೂಡ ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸಂಸತ್ ಸ್ಥಾನ ಗೆಲ್ಲುತ್ತೆ. ಸಮ್ಮಿಶ್ರ ಸರ್ಕಾರದ ಬಜೆಟ್ ಖಂಡಿಸ್ತೇವೆ. ಬಜೆಟ್ ನಲ್ಲಿ ಪ್ರಮುಖವಾಗಿ ಪ್ರಾದೇಶಿಕ ಅಸಮಾತೋಲನೆ ಕಾಣ್ತಿದೆ. ಇದು ರಾಜ್ಯ ಬಜೆಟ್ ಅಲ್ಲ‌. ಉತ್ತರ ಕರ್ನಾಟಕ, ಕರಾವಳಿ ಹಳೆ ಮೈಸೂರು, ಮಲೆನಾಡೆಂದು ವಿಂಗಡಿಸಲಾಗಿದೆ.

ಅಣ್ಣ-ತಮ್ಮಂದಿರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಯನ್ನು ಕಡೆಗಣಿಸಲಾಗಿದೆ.  ಕೇವಲ ಮೂರ್ನಾಲ್ಕು ಜಿಲ್ಲೆಗೆ ಸೀಮಿತವಾಗಿದೆ. ಬಿಜೆಪಿ ಪ್ರಾಬಲ್ಯ ಇರುವ ಕಡೆ ಬಜೆಟ್ ನಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಸಾಲ ಮನ್ನಾ ಸಮರ್ಪಕವಾಗಿ ಆಗಿಲ್ಲ. ಕುಮಾರಸ್ವಾಮಿ ಸಿಎಂ ಆದ ಮೇಲೂ ರೈತರ ಆತ್ಮಹತ್ಯೆ ನಿಂತಿಲ್ಲ. ನಾನು ಸಂಸತ್ ನಲ್ಲಿದ್ದಾಗ ಶಾಸಕನಾಗಿ ಬಂದೆ ಮತ್ತೆ ಸಂಸತ್ ಗೆ ಹೋಗಲ್ಲ. ಕಡಿಮೆ ಸಂಖ್ಯೆ ಗೆದ್ದಿರುವ ಜೆಡಿಎಸ್ ನವ್ರು ಸಿಎಂ ಆಗಿದ್ದಾರೆ. ಹೆಚ್ಚು ಗೆದ್ದಿರೋ ನಾವು ವಿರೋಧ ಪಕ್ಷ ಸ್ಥಾನದಲ್ಲಿದ್ದೇವೆ. ಮತ್ತೆ ನಾವು ಸಿಎಂ ಆಗೇ ಆಗುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments