Daily Horoscope

ಜೈ ಶ್ರೀರಾಮ್ ಹೇಳದ ಬಾಲಕನಿಗೆ ಬೆಂಕಿ ಹಚ್ಚಿದ್ರಾ?

Webdunia
ಸೋಮವಾರ, 29 ಜುಲೈ 2019 (15:56 IST)

ಬೆಂಕಿಯಿಂದ ದೇಹ ಸುಟ್ಟುಕೊಂಡಿರೋ ಬಾಲಕನೊಬ್ಬ ನೀಡುತ್ತಿರುವ ಹೇಳಿಕೆ ಇದೀಗ ಸದ್ದು ಮಾಡುತ್ತಿದೆ.

ಜೈಶ್ರೀರಾಮ್ ಅಂತ ಹೇಳಲು ನಾಲ್ವರು ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ನಾಲ್ವರು ನನಗೆ ಬೆಂಕಿ ಹಚ್ಚಿದ್ದಾರೆ ಅಂತ ಬಾಲಕ ಪೊಲೀಸರಿಗೆ ಬಾಲಕನೊಬ್ಬ ತಿಳಿಸಿದ್ದಾರೆ. ಮತ್ತೊಮ್ಮೆ, ನನ್ನನ್ನು ಕರೆದುಕೊಂಡು ಹೋಗಿ ನಾಲ್ಕು ಮಂದಿ ಕಿಡ್ನಾಪ್ ಮಾಡಿಕೊಂಡು ಹೋಗಿ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದಾನೆ.

ಶೇ. 50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಾಲಕನ ದೇಹ ಸುಟ್ಟು ಹೋಗಿದ್ದು, ಚಿಕಿತ್ಸೆ ಮುಂದುವರಿದಿದೆ. ಬಾಲಕನು ಪೊಲೀಸರಿಗೆ ತಿಳಿಸಿರುವ ವಿಷಯದಲ್ಲಿ ಗೊಂದಲವಿದೆ. ಜೈ ಶ್ರೀರಾಮ್ ಘೋಷಣೆ ಹೇಳದ್ದಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುದು ಸುಳ್ಳು ಸುದ್ದಿ ಅಂತ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments