Webdunia - Bharat's app for daily news and videos

Install App

ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಜನಾರ್ದನ ರೆಡ್ಡಿ?

Webdunia
ಸೋಮವಾರ, 31 ಅಕ್ಟೋಬರ್ 2022 (08:22 IST)
ಬಳ್ಳಾರಿ : ಕಾಂಗ್ರೆಸ್ ನಾಯಕರಿಗಿಂತ ಹೆಚ್ಚು, ಬಿಜೆಪಿ ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ.

ನನ್ನ ರಾಜಕೀಯ ಜೀವನ ಮುಂದೆ ಹೇಗಿರುತ್ತೆ, ಅದು ನನಗೆ ಗೊತಿಲ್ಲ. ನಾನು ಬೆಳೆಸಿದ ಪಕ್ಷದವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ. ಕಾಂಗ್ರೆಸ್ನವರು ಕಷ್ಟ ಕೊಟ್ಟಿದ್ದಾರೆ.

ಆದ್ರೆ ಬಿಜೆಪಿ ಅವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಗಾಲಿ ಜನಾರ್ದನ ರೆಡ್ಡಿ  ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಗಣಿ ನಾಡಿನಲ್ಲಿ ರಾಜಕೀಯ ದಿನೇ ದಿನೇ ರಂಗೇರುತ್ತಿದೆ. ಒಂದು ಕಾಲದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ರೆಡ್ಡಿಗಾರು ಇಂದು ಬಿಜೆಪಿ ವಿರುದ್ಧವೇ ಕಿಡಿ ಕಾರುವ ಮೂಲಕ ಬಿಜೆಪಿಗೆ ಮುಜುಗರ ತಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments