ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕನಕಪುರ ಬಂಡೆ ಡಿಕೆಶಿ ಕಣ್ಣು ಹಾಕಿದ್ರಾ?

Webdunia
ಮಂಗಳವಾರ, 17 ಡಿಸೆಂಬರ್ 2019 (11:03 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ನ ಮಹಾ ಪರ್ವಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಹುದ್ದೆ ಮೇಲೆ ಕನಕಪುರ ಬಂಡೆ ಡಿಕೆ ಶಿವಕುಮಾರ ಕಣ್ಣು ಹಾಕಿದ್ರಾ ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬಂದಿದೆ.



ತಮಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಒಲಿಯೋ ವಿಶ್ವಾಸವಿದೆ ಎಂದು ಡಿಕೆ ಶಿವಕುಮಾರ್ ಹೇಳಿರುವುದಾಗಿ ಡಿಕೆಶಿ ಆಪ್ತ ವಲಯದಿಂದ ಮಾಹಿತಿ ತಿಳಿದುಬಂದಿದೆ.


ಪರೋಕ್ಷವಾಗಿ ಕೆಲ ಮುಖಂಡರ ಜೊತೆ ಸಭೆ ನಡೆಸಿರೋ ಡಿಕೆಶಿ ಪಕ್ಷ ಸಂಘಟನೆಯ ವಿಚಾರವಾಗಿ ಮಾತುಕತೆ ನಡೆಸಿದ್ದು, ಜನವರಿ 13ರ ನಂತರ ಎಲ್ಲವೂ ಬದಲಾಗಲಿದೆ, ತಯಾರಾಗಿರಿ ಎಂದು ಕೆಲವು ಕಾಂಗ್ರೆಸ್ ಮುಖಂಡರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments