ಬಿಜೆಪಿಗೆ ಡಿಕೆಶಿ ಸೆಳೆಯುವ ಪ್ರಯತ್ನ ಮಾಡಿಲ್ಲ: ಜಾವ್ಡೇಕರ್

Webdunia
ಮಂಗಳವಾರ, 14 ನವೆಂಬರ್ 2017 (14:09 IST)
ಬಿಜೆಪಿಗೆ ಹಿರಿಯ ಕಾಂಗ್ರೆಸ್ ಮುಖಂಡ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಸೆಳೆಯುವ ಪ್ರಯತ್ನ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿಯನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ಅಂತಹ ಯಾವುದೇ ಪ್ರಸ್ತಾವನೆ ಬಿಜೆಪಿ ಅಜೆಂಡಾದಲ್ಲಿ ಇಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಹೇಳಿಕೆ ಆಧಾರರಹಿತವಾಗಿದೆ. ಅವರು ಯಾವ ಕಾರಣಕ್ಕೆ ಇಂತಹ ಹೇಳಿಕೆ ನೀಡಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಐಟಿ ದಾಳಿ ನಡೆದಾಗ ಐಟಿ ಅಧಿಕಾರಿಗಳು ಬಿಜೆಪಿ ಸೇರುವಂತೆ ಡಿಕೆಶಿ ಮೇಲೆ ಒತ್ತಡ ಹೇರಿದ್ದರು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ವಾಯುಮಾಲಿನ್ಯ ತಡೆಗೆ ಟಫ್‌ ರೂಲ್ಸ್‌ ಜಾರಿ: ವಾಹನಗಳಿಗೆ ಇಂಧನ ಬೇಕಿದ್ದರೆ ಈ ಪ್ರಮಾಣಪತ್ರ ಕಡ್ಡಾಯ

ವಿಜಯೇಂದ್ರ ಕಲೆಕ್ಷನ್ ಕಿಂಗ್, ಅವರಪ್ಪನ ಹೆಸರು ಕೆಡಿಸಿದ್ರು ಎಲ್ಲಾ ಬಿಚ್ಚಿಡಲಾ: ಡಿಕೆ ಶಿವಕುಮಾರ್ ಕ್ಲಾಸ್

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ: ಬಿ.ವೈ.ವಿಜಯೇಂದ್ರ ಪ್ರಶ್ನೆ

Arecanut Price: ಅಡಿಕೆ ಬೆಲೆಯಲ್ಲಿ ಇಂದು ಇಳಿಕೆ

ಜವಹರಲಾಲ್ ನೆಹರೂ ದಾಖಲೆಗಳ ಪೆಟ್ಟಿಗೆಗಳು ಸೋನಿಯಾ ಗಾಂಧಿ ಬಳಿ: ಸಂಸತ್ ನಲ್ಲಿ ಸಚಿವ ಗಜೇಂದ್ರ ಸಿಂಗ್ ಬಾಂಬ್

ಮುಂದಿನ ಸುದ್ದಿ
Show comments