ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ ಎಂದ ಯುವಕನಿಗೆ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಭಾನುವಾರ, 16 ಜೂನ್ 2019 (09:41 IST)
ಬೆಂಗಳೂರು : ಟ್ವೀಟರ್ ನಲ್ಲಿ ಕಾಲೆಳೆದ ಬಾದಾಮಿ ಕ್ಷೇತ್ರದ ಯುವಕನಿಗೆ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದ್ದಾರೆ.




ಎರಡು ದಿನದ ಹಿಂದೆ ಟ್ವೀಟ್ ಮಾಡಿದ್ದ ಬಾದಾಮಿ ಕ್ಷೇತ್ರದ ಯುವಕನೊಬ್ಬ, ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ. ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಿ ಎಂದು ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯರ ಕಾಲೆಳೆದಿದ್ದ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 1,300 ಕೋಟಿ ಹಣ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದೆ. ನನ್ನದು ಸಾಧನೆ ಬಗ್ಗೆ ತುತ್ತೂರಿ ಊದುವ ಜಾಯಮಾನವಲ್ಲ. ನಾನು ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಶಾಸಕನಾಗಿ ಆಯ್ಕೆಯಾದ ಬಳಿಕ 50 ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಈ ಬಗ್ಗೆ ಜನರಿಗೆ ಗೊತ್ತಿದೆ. ರಾಜಕೀಯ ವಾಗ್ದಾಳಿ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ಮುಂದಿನ ಸುದ್ದಿ
Show comments