ರೈತರ ಪ್ರತಿಭಟನೆಯಿಂದ ಬೇಸರಗೊಂಡ ಸಿಎಂ ಹೇಳಿದ್ದೇನು?

Webdunia
ಮಂಗಳವಾರ, 26 ಜನವರಿ 2021 (11:31 IST)
ಬೆಂಗಳೂರು : ನಾವು ಯಾವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನೂ ಮಾಡಿಲ್ಲ. ರೈತರ ಪ್ರತಿಭಟನೆಯನ್ನು ಹತ್ತಿಕ್ಕಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಕೃಷಿ ಕಾಯ್ದೆ ವಿರೋಧಿ ರೈತರು ಟ್ರ್ಯಾಕ್ಟರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹಿನ್ನಲೆಯಲ್ಲಿ  ಟ್ರ್ಯಾಕ್ಟರ್  ರ್ಯಾಲಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತೆ. ಹೀಗಾಗಿ ಟ್ರ್ಯಾಕ್ಟರ್ ಗಳು ಬೇಡ ಎಂದು ಹೇಳಿದ್ದೇವೆ.  ಆದರೆ ಪ್ರತಿಭಟನಾಕಾರರು ಏಕೆ ಹೀಗೆ ಮಾಡುತ್ತಿದ್ದಾರೆಂದು ಹೇಳುತ್ತಿಲ್ಲ. ಯಾವ ಕಾರಣಕ್ಕೆ ಪ್ರತಿಭಟನೆ ಮಾಡ್ತಿದ್ದಾರೆಂದು ಹೇಳುತ್ತಿಲ್ಲ ಎಂದು ಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೇ  ಕೇವಲ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಅಷ್ಟೇ. ನನ್ನ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ. ರೈತ ಮುಖಂಡರು ನಮ್ಮ ಮನೆಗೆ ಬಂದು ಚರ್ಚಿಸಬಹುದು ಎಂದು ಸಿಎಂ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments