Daily Horoscope

ಉಕ್ಕಿ ಹರಿಯುತ್ತಿರೋ ಹಳ್ಳದಲ್ಲಿ ಶ್ವಾನ ಮಾಡಿದ್ದೇನು?

Webdunia
ಗುರುವಾರ, 8 ಆಗಸ್ಟ್ 2019 (18:12 IST)
ಉಕ್ಕಿ ಹರಿಯುತ್ತಿರುವ ಹಳ್ಳದಲ್ಲಿ ಶ್ವಾನವೊಂದು ಮಾಡಿದ ಕೆಲಸ ಇದೀಗ ಗಮನ ಸೆಳೆದಿದೆ.

ತುಂಬಿ ಹರಿಯುತ್ತಿದ್ದ ಹಳ್ಳದ ನೀರಿನಲ್ಲಿಯೇ ಈಜಿದ ಶ್ವಾನವೊಂದು ದಟ ತಲುಪಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಸಾರಥಿ ಗ್ರಾಮದ ಬಂಡಿಹಳ್ಳದಲ್ಲಿ ಈ ಘಟನೆ ನಡೆದಿದೆ.

ತುಂಗಭದ್ರಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬಂಡಿಹಳ್ಳವೂ ಭಾರೀ ನೀರಿನಿಂದಾಗಿ ತುಂಬಿ ಹರಿಯುತ್ತಿದೆ.
ಬಂಡಿಹಳ್ಳದಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಈಜಿ ದಡ ಸೇರಿದೆ ಶ್ವಾನ.

ಹಳ್ಳ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸಾರಥಿ - ಚಿಕ್ಕಬಿದರೆ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments