Daily Horoscope

ನನ್ನನ್ನು ಜೀವಂತವಾಗಿ ಸುಡುವ ಪ್ಲಾನ್ ಮಾಡಿದ್ರು ಎಂದ ಶಾಸಕ ?

Webdunia
ಬುಧವಾರ, 19 ಆಗಸ್ಟ್ 2020 (18:22 IST)
ರಾಜಕೀಯಕ್ಕಾಗಿ ರಾಜಕೀಯ ಮಾಡಬೇಕು. ಆದರೆ ಗಲಭೆ ವೇಳೆ ನಾನು ಸಿಕ್ಕಿದ್ರೆ ನನ್ನನ್ನು ಜೀವಂತವಾಗಿ ಸುಡುತ್ತಿದ್ದರು ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ.


ರಾಜಕೀಯವಾಗಿ ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿ ಗಲಭೆ ಮಾಡಿಸಿ, ನನ್ನ ಮನೆ ಸುಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. 

ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ದಾಖಲೆ ಪತ್ರಗಳು ಸುಟ್ಟಿವೆ.

ರಾಜಕೀಯವಾಗಿ ನನ್ನನ್ನು ಎದುರಿಸುವ ಶಕ್ತಿಇಲ್ಲದವರೇ ಈ ರೀತಿ ನನ್ನ ವರ್ಚಸ್ಸಿಗೆ ಧಕ್ಕೆ ತಂದು, ನನ್ನ ಜೀವ ತೆಗೆಯೋಕೆ ಮುಂದಾಗಿದ್ದರು ಎಂಬ ಅನುಮಾನವನ್ನು ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments