Daily Horoscope

ಪಟಾಕಿ ಹಚ್ಚಿ ಆನೆ ಓಡಿಸಿದ್ಯಾಕೆ?

Webdunia
ಶನಿವಾರ, 29 ಡಿಸೆಂಬರ್ 2018 (16:15 IST)
ಹೊಲಕ್ಕೆ ನುಗ್ಗುತ್ತಿರುವ ಆನೆಗಳ ಹಿಂಡು ಬೆಳೆದ  ಬೆಳೆ ತಿಂದು ಹಾಳು ಮಾಡುತ್ತಿವೆ. ಇದರಿಂದ ಬೆಳೆಗಾರ ಕಂಗಾಲಾಗಿದ್ದಾನೆ.

ಹೊಲಗಳಿಗೆ ನುಗ್ಗಿ ಆನೆಗಳು ಹಿಂದು ಬೆಳೆ ನಾಶ ಮಾಡುತ್ತಿವೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಪೋಡೂರು ಬಳಿ ಆನೆಗಳ ಹಾವಳಿ ಹೆಚ್ಚಾಗಿದೆ.

ಸುಮಾರು 20 ಕ್ಕೂ ಹೆಚ್ಚು ಆನೆಗಳಿಂದ ಬೆಳೆ ನಾಶವಾಗಿದೆ. ಪಟಾಕಿ ಹಚ್ಚಿ ಆನೆಗಳನ್ನು ಓಡಿಸಲು ಗ್ರಾಮಸ್ಥರು ಹಾಗೂ ಅರಣ್ಯ ಸಿಬ್ಬಂದಿಯ ಯತ್ನ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments