ಕೂಡಲೇ ಡಿಐಜಿ ರೂಪಾ ವರ್ಗಾವಣೆ ರದ್ದುಗೊಳಿಸಿ: ಈಶ್ವರಪ್ಪ ಕಿಡಿ

Webdunia
ಸೋಮವಾರ, 17 ಜುಲೈ 2017 (14:03 IST)
ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರಗಳನ್ನು ಬಯಲಿಗೆಳೆದಿದ್ದ ಡಿಐಜಿ ರೂಪಾ ಅವರ ವರ್ಗಾವಣೆಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
 
ರೂಪಾ ಅವರನ್ನು ವರ್ಗಾವಣೆ ಮಾಡುವ ಉದ್ದೇಶವಿದ್ದರಿಂದ ನೆಪಕ್ಕೆ ಮಾತ್ರ ಐವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸರಕಾರ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಜನತೆ ಎಲ್ಲವನ್ನು ನೋಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಸದಾ ಭ್ರಷ್ಟರ ಪರವಾಗಿದೆ. ಸತ್ಯ, ನಿಷ್ಠ ಅಧಿಕಾರಿಗಳು ಸರಕಾರಕ್ಕೆ ಬೇಕಾಗಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗ್ಪುರ ಕಾರ್ಖಾನೆ ಸ್ಫೋಟದಲ್ಲಿ 18ಮಂದಿ ಸಾವು ಪ್ರಕರಣ, ಮಹತ್ವದ ಬೆಳವಣಿಗೆ

ಎಲ್ಲರಿಗೂ ಫ್ರೀ ಗ್ಯಾರಂಟಿ ಕೊಡೋದು ಕಷ್ಟ: ಎಚ್ ಸಿ ಬಾಲಕೃಷ್ಣ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಬಾಸ್ ಖಮೇನಿ ಕೊಲ್ಲಲು ಹೇಳಿಕೊಟ್ಟಿದ್ದು ಮೋದಿಯೇ: ಭಾರತೀಯ ಬಾಲಕನ ಮಾತು ಕೇಳಿದ್ರೆ ಶಾಕ್ ಆಗ್ತೀರಿ Video

ಭಾರತದ ದಾಳಿಯಿಂದಲೇ ಇನ್ನೂ ಎದ್ದಿಲ್ಲ, ಆಗಲೇ ಅಫ್ಘಾನಿಸ್ತಾನದಿಂದಲೂ ಪಾಕಿಸ್ತಾನದ ವಾಯುನೆಲೆ ಮೇಲೆ ದಾಳಿ

ಮುಂದಿನ ಸುದ್ದಿ
Show comments