ಜೈಲಿನ ಅವ್ಯವಹಾರ ಬಯಲಿಗೆಳೆದ ಡಿಐಜಿ ರೂಪಾ ವರ್ಗಾವಣೆ

Webdunia
ಸೋಮವಾರ, 17 ಜುಲೈ 2017 (13:32 IST)
ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಬಯಲಿಗೆಳೆದಿದ್ದ ಡಿಐಜಿ ರೂಪಾರನ್ನು ಸರಕಾರ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಡಿ.ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರಕಾರ ಎತ್ತಂಗಡಿ ಮಾಡಿದೆ. 
 
ಕಾರಾಗೃಹದ ಡಿಜಿಯಾಗಿದ್ದ ಸತ್ಯನಾರಾಯಣ್ ರಾವ್‌ ಅವರನ್ನು ಕೂಡಾ ಸರಕಾರ ವರ್ಗಾವಣೆಗೊಳಿಸಿದೆ. ಆದರೆ, ಸ್ಥಳ ನೀಡದೆ ವರ್ಗಾವಣೆ ಮಾಡಿದ್ದರಿಂದ ತ್ರಿಶಂಕು ಸ್ಥಿತಿಗೆ ಕಾರಣವಾಗಿದೆ.
 
ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ, ಜೈಲಿನ ಅಧಿಕಾರಿಗಳಿಗೆ ಎರಡು ಕೋಟಿ ರೂಪಾಯಿ ಲಂಚ ನೀಡಿ ಐಷಾರಾಮಿ ಆತಿಥ್ಯ ಪಡೆದಿದ್ದಾರೆ ಎಂದು ಡಿಐಜಿ ರೂಪಾ, ತಮ್ಮ ವರದಿಯಲ್ಲಿ ದಾಖಲಿಸಿದ್ದರು. 
 
ಜೈಲಿನ ಅವ್ಯವಹಾರದ ವರದಿ ಸಲ್ಲಿಕೆಯಿಂದಾಗಿ ಡಿಜಿ ಸತ್ಯನಾರಾಯಣ್ ರಾವ್ ಮತ್ತು ಡಿಐಜಿ ರೂಪಾ ಮಧ್ಯೆ ತೀವ್ರ ಬಿಕ್ಕಟ್ಟು ಎದುರಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ದೇಶದಲ್ಲಿ ಮತ್ತೊಂದು ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 17 ಮಂದಿ ಸಜೀವ ದಹನ

ಮುಂದಿನ ಸುದ್ದಿ
Show comments