Webdunia - Bharat's app for daily news and videos

Install App

ಡಿಕೆಶಿ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದರು

Webdunia
ಗುರುವಾರ, 15 ಡಿಸೆಂಬರ್ 2022 (21:27 IST)
ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಯಾವುದೇ ತನಿಖೆ ಮಾಡದೆಯೇ ಟೆರರಿಸ್ಟ್ ಅಂತ ಹೇಗೆ ಘೋಷಣೆ ಮಾಡಿದ್ರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುವಮಾರ್ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ನಗರದ ಪ್ರೇಸ್ ಕ್ಲಬ್ ನಲ್ಲಿ ಮಾತನಾಡಿ  ಮುಂಬೈ ಟೆರರಿಸ್ಟ್ ಅಟ್ಯಾಕ್ ತರಹದ ಘಟನೆ ಆಗಿತ್ತಾ ಅದು.ಪುಲ್ವಾಮಾ ಕಾಶ್ಮೀರ ತರಹದ ಘಟನೆ ಆಗಿತ್ತಾ ಅದು ಅದನ್ನು ಹೇಗೆ ಪ್ರೊಜೆಕ್ಟ್ ಮಾಡಿದಿರಿ ನೀವು ಇದನ್ನು ಮಾಡಿದ್ದು ಮತದಾನದ ಹಕ್ಕನ್ನು ಕದಿಯುವುದಕ್ಕೆ ಮಾಡಿದ್ದು ಎಂದು ಹೇಳಿದರು. ಈ ಇನ್ನೂ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಸಾರ್ವಜನಿಕ ವಲಯದಲ್ಲೂ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments