Webdunia - Bharat's app for daily news and videos

Install App

ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ಡಿಕೆಶಿ ಪುತ್ರಿ ಐಶ್ವರ್ಯಾ

Sampriya
ಶುಕ್ರವಾರ, 7 ಫೆಬ್ರವರಿ 2025 (12:26 IST)
Photo Courtesy X
ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುತ್ರಿ ಐಶ್ವರ್ಯ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ.

ಭಕ್ತಿಯ ಕ್ಷಣಗಳನ್ನು ಐಶ್ವರ್ಯ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕುಂಭಮೇಳದಲ್ಲಿ ಕಳೆದ ಅದ್ಭುತ ಕ್ಷಣಗಳ ವೀಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಐಶ್ವರ್ಯ ಹಂಚಿಕೊಂಡಿದ್ದಾರೆ.

ಇದೇ 9 ಹಾಗೂ 10ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕುಂಭಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ತಂದೆಯ ಭೇಟಿಗೂ ಮುನ್ನಾ ಐಶ್ವರ್ಯ ಭೇಟಿ ಕೊಟ್ಟು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments