Webdunia - Bharat's app for daily news and videos

Install App

ಕೈ ಶಾಸಕರಿಗೆ ಡಿಕೆಶಿ ವಾರ್ನಿಂಗ್?

Webdunia
ಶುಕ್ರವಾರ, 10 ಜೂನ್ 2022 (07:45 IST)
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈ ನಡುವೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಶಾಸಕರಿಗೆ ಅಡ್ಡ ಮತದಾನ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನೆಲೆ ಸಿಎಲ್ಪಿ ಸಭೆ ನಡೆಸಿದ ಅವರು, ತಮ್ಮ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಡ್ಡ ಮತದಾನ ಆಗಬಾರದು. ಒಂದೇ ಒಂದು ಮತ ಅಡ್ಡಮತದಾನವಾದರೂ ಹುಷಾರ್..

ನಾನು ಬದುಕಿರುವವರೆಗೂ ನಿಮಗೆ `ಬಿ ಫಾರಂ’ ಸಿಗದಂತೆ ನೋಡಿಕೊಳ್ಳುತ್ತೇನೆ. ಯಾರು ಅಡ್ಡ ಮತದಾನ ಮಾಡುತ್ತಾರೋ ಅವರ ರಾಜಕೀಯ ಭವಿಷ್ಯ ಮುಂದೆ ಕಷ್ಟವಾಗಲಿದೆ ಎಂದಿದ್ದಾರೆ. 

ಪಕ್ಷದ ಅಧಿಕೃತ ಏಜೆಂಟ್ ಆಗಿ ಡಿಕೆಶಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ, ಕಾಂಗ್ರೆಸ್ನ ಪ್ರತಿ ಶಾಸಕರು ಸಹ ಡಿ.ಕೆ.ಶಿವಕುಮಾರ್ಗೆ ಮತ ಪತ್ರ ತೋರಿಸಿಯೇ ಮತದಾನ ಮಾಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments