ಮೈಲಾರಲಿಂಗೇಶ್ವರ ದೇಗುಲಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡಿದ ಡಿಕೆಶಿ. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 18 ಡಿಸೆಂಬರ್ 2020 (11:42 IST)
ಬಳ್ಳಾರಿ : ಪಾಪ ಪ್ರಾಯಶ್ಚಿತ್ತಕ್ಕಾಗಿ ಬಳ್ಳಾರಿ ಜಿಲ್ಲೆಯ ಮೈಲಾರಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ ಡಿಕೆಶಿವಕುಮಾರ್  ಅವರು ಬೆಳ್ಳಿಯ ಹೆಲಿಕಾಪ್ಟರ್ ನೀಡಿ ಹರಕೆಯನ್ನು ತೀರಿಸಿದ್ದಾರೆ.

2018ರಲ್ಲಿ  ದೇಗಲಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದ ಡಿಕೆಶಿ ಭಕ್ತರ ಚಿತ್ತಕ್ಕೆ ಭಂಗ ತಂದಿದ್ದರು. ಆ ವೇಳೆ ಡಿಕೆಶಿ ಜೊತೆ ಪರಮೇಶ್ವರ್ ನಾಯ್ಕ್ ಕೂಡ ಬಂದಿದ್ದರು. ಇದರಿಂದ  ದೇವರ ಶಾಪಕ್ಕೆ ಗುರಿಯಾಗಿದ್ದ ಕಾರಣ ಪರಮೇಶ್ವರ್ ನಾಯ್ಕ್ ಮಂತ್ರಿಗಿರಿ ಕಳೆದುಕೊಂಡರು, ಡಿಕೆಶಿ ಜೈಲು ಸೇರಿದ್ರು.

ಹಾಗಾಗಿ ಇದು ಮೈಲಾರಲಿಂಗನ ಶಾಪ ಎಂದು ಧರ್ಮದರ್ಶಿ ಹೇಳಿದ ಹಿನ್ನಲೆಯಲ್ಲಿ. ಇಂದು ದೇವರ ದರ್ಶನ ಮಾಡಿದ ಡಿಕೆಶಿ  1 ಕೆಜಿ ತೂಕದ ಬೆಳ್ಳಿಯ ಹೆಲಿಕಾಪ್ಟರ್ ನೀಡಿ ಹರಕೆ ತೀರಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments