ಕಾಂಗ್ರೆಸ್ ಸರ್ಕಾರದ ಪರ್ಸೆಂಟೇಜ್ ವ್ಯವಹಾರದ ಕುರಿತು ಆಘಾತಕಾರಿ ಡೀಟೇಲ್ಸ್ ಬಿಚ್ಚಿಟ್ಟ ದಿನೇಶ್ ಗುಂಡೂರಾವ್

Webdunia
ಗುರುವಾರ, 22 ಮಾರ್ಚ್ 2018 (07:12 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪರ್ಸೆಂಟೇಜ್ ವ್ಯವಹಾರದ ಕುರಿತು ಆಘಾತಕಾರಿ ಡೀಟೇಲ್ಸ್ ಒಂದನ್ನು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಹಿರಂಗಪಡಿಸಿದ್ದಾರೆ.


ಕೆ.ಆರ್.ಪುರಂನಲ್ಲಿ ಕಾಂಗ್ರೆಸ್ ಪಾದಯಾತ್ರೆ ವೇಳೆ ಸಮಾರಂಭದಲ್ಲಿ ಭಾಷಣ ಮಾಡಿದ  ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್ ನ 50% ವ್ಯವಹಾರದ ಕುರಿತು ಸತ್ಯ ಬಿಚ್ಚಿಟ್ಟಿದ್ದಾರೆ. ಸಿಎಂ ಬಿಡುಗಡೆ ಮಾಡಿದ ಪ್ರಾಜೆಕ್ಟ್ ನಲ್ಲಿ ಮೂವರು ಶಾಸಕರಾದ ಭೈರತಿ ಬಸವರಾಜ್, ಸೋಮಶೇಖರ್ ಹಾಗೂ ಮುನಿರತ್ನ ಅವರಿಗೆ 50 ಪರ್ಸೆಂಟ್ ಎಂದು ಹೇಳಿಕೆ ನೀಡಿದ್ದಾರೆ.


ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ 7,500 ಕೋಟಿ ರೂ ಅನುದಾನ ನೀಡಿದ್ದ ರಲ್ಲಿ ದೊಡ್ಡ ಷೇರು ಸಿಎಂ ಆಪ್ತ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್ ಅವರಿಗೆ ಸಿಕ್ಕಿದೆ. ಮೂವರು ಕಾಂಗ್ರೆಸ್ ಶಾಸಕರಿಗೆ ಪ್ರಾಜೆಕ್ಟ್ ನಲ್ಲಿ ಶೇಕಡ 50ರಷ್ಟು ಸಿಕ್ಕಿರುವುದಾಗಿ ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಆದರೆ ಇಷ್ಟೆಲ್ಲಾ ಹೇಳಿ ಕೊನೆಗೆ ತಾವು ಹೇಳಿದ್ದು ತಮಾಷೆಗೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments