Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನೇಶ್ ಗುಂಡುರಾವ್

Webdunia
ಶನಿವಾರ, 15 ಜೂನ್ 2019 (10:54 IST)
ಬೆಂಗಳೂರು : ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಮಾಜಿ ಸಚಿವ ದಿನೇಶ್ ಗುಂಡುರಾವ್ ಅವರನ್ನು ಕಳೆದ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಜಿ. ಪರಮೇಶ್ವರ್ ಅವರಿಂದ ತೆರವಾದ ಕೆಪಿಸಿಸಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ  2018 ಜುಲೈ 4 ರಂದು ನೂತನ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.


 ಆದರೆ ಇತ್ತೀಚೆಗೆ ಕಾಂಗ್ರೆಸ್ ಪಕ್ಷದಲ್ಲಿ ಆಗುತ್ತಿರುವ ದಿಢೀರ್ ಬೆಳವಣೆಗೆಯಿಂದ ಬೇಸರಗೊಂಡಿದ್ದರು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ಈ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಲು ನಿರ್ಧರಿಸಿದ ದಿನೇಶ್ ಗುಂಡೂರಾವ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.


ಇದೀಗ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ್​ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.





 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments