Daily Horoscope
✕

ಬಿಜೆಪಿಯವರು ಕೆಟ್ಟ ಕೆಲಸ ಮಾಡಿ ಆಮೇಲೆ ಜೈಶ್ರೀರಾಮ ಅಂತಾರೆ ಎಂದವರಾರು ಗೊತ್ತಾ?

Webdunia
ಸೋಮವಾರ, 27 ಆಗಸ್ಟ್ 2018 (17:06 IST)
ಬಿಜೆಪಿಯವರು ಹೆಸರಿಗೆ ಮಾತ್ರ ಜೈಶ್ರೀರಾಮ ಅಂತಾರೆ, ಮಾಡೋದೆಲ್ಲ ಕೆಟ್ಟ ಕೆಲಸಗಳು ಮತ್ತು ಬಿಜೆಪಿಯವರು ಅಧಿಕಾರಕ್ಕಾಗಿ ಯಾವೆಲ್ಲ ಕೆಟ್ಟ ಕೆಲಸಗಳನ್ನ ಮಾಡಬೇಕೋ ಅದನ್ನೆಲ್ಲ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಗಂಭೀರ ಆರೋಪ ಮಾಡಿದ್ದಾರೆ.
ಹಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸ್ಥಳೀಯ‌ ಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ವಿರುದ್ಧ ಟಾಂಗ್ ನೀಡಿದರು.

ಬಿಜೆಪಿಯವರು ರಾಜ್ಯಕ್ಕೆ ಕೇಂದ್ರದಿಂದ ನ್ಯಾಯ ಕೊಡಿಸಲು ಹೋರಾಟ ಮಾಡ್ತಿಲ್ಲ. ಸಮರ್ಥ ವಿರೋಧ ಪಕ್ಷವಾಗಿಯೂ ಕೆಲಸ ಮಾಡ್ತಿಲ್ಲ, ಅಧಿಕಾರಕ್ಕಾಗಿ ಅನೈತಿಕ ಕೆಲಸ ಮಾಡುತ್ತಾ ಕಾಲ‌ ಕಳಿಯುತ್ತಿದ್ದಾರೆಂದು ಹೇಳಿದ್ರು. ಇನ್ನೂ ಐದು ವರ್ಷಗಳ ಕಾಲ ಸಮ್ಮಿಶ್ರ ಸರಕಾರ ಇರುತ್ತೆ. ಸಾಲಮನ್ನಾ, ಅನ್ನಭಾಗ್ಯ ಸೇರಿದಂತೆ ಯಾವುದೇ ಯೋಜನೆ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿಯೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. 

ಹಿಂದಿನ ಕಾಂಗ್ರೆಸ್ ಸರಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಈಗಲೂ ಸಮ್ಮಿಶ್ರ ಸರಕಾರ ಇದೆ. ಹೀಗಾಗಿ ಫಲಿತಾಂಶ ಕಾಂಗ್ರೆಸ್ ಪರವಾಗಿ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ಮುಂದಿನ ಸುದ್ದಿ
Show comments