Webdunia - Bharat's app for daily news and videos

Install App

ಅಮಿತ್ ಶಾ ಅವರಿಂದ ಹೇಡಿಯಂತಹ ಕೆಲಸ- ದಿನೇಶ್

Webdunia
ಶುಕ್ರವಾರ, 9 ಫೆಬ್ರವರಿ 2018 (21:25 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷವಾಗಿ ಅಮಿತ್ ಶಾ ಅವರು ಹೇಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರ ಮೇಲೆ  ಮೇಲಿಂದ ಮೇಲೆ ದಾಳಿಗಳು  ನಡೆಸುವ ಮೂಲಕ ಹೀನಾಯವಾದ ಕೆಲಸವನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಆಡಳಿತ ಯಂತ್ರವನ್ನು ದುರುಪಯೋಗ  ಪಡಿಸಿಕೊಳ್ಳುವ ಮೂಲಕ ಬಿಜೆಪಿ ವಿರೋಧ ಪಕ್ಷದವರನ್ನು ಹಣಿಯಲು ಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ವಾಲ್ಮೀಕಿ ನಿಗಮಕ್ಕೆ ಆ 185 ಕೋಟಿ ರೂ ಬರೋವರೆಗೂ ನಮ್ಮ ಹೋರಾಟ ನಿಲ್ಲಲ್ಲ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments