Daily Horoscope
✕

ದೆಹಲಿಗೆ ಈ ಊರಿನಿಂದ ನೇರ ವಿಮಾನ ಹಾರಾಟ ಶುರು

Webdunia
ಭಾನುವಾರ, 6 ಅಕ್ಟೋಬರ್ 2019 (11:46 IST)
ನವದೆಹಲಿಗೆ ನಮ್ಮ ರಾಜ್ಯದ ಈ ಸ್ಥಳದಿಂದ ನೇರ ವಿಮಾನ ಹಾರಾಟ ನಡೆಯಲಿದೆ.

ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ನಡುವೆ ವಿಮಾನ ಹಾರಾಟ ಆರಂಭಿಸಬೇಕು ಎನ್ನುವ ಬಹುದಿನಗಳ ಬೇಡಿಕೆ ಈಡೇರಿಸುವ ಕಾಲ ದೂರವಿಲ್ಲ. ಸ್ಟಾರ್ ಏರ್ ಲೈನ್ಸ್ ಕಂಪನಿಯು ಹುಬ್ಬಳ್ಳಿ-ದೆಹಲಿ ನೇರ ವಿಮಾನ ಸೌಲಭ್ಯ ಒದಗಿಸುವ ಸಿದ್ಧತೆಯಲ್ಲಿದೆ. 

ಈ ವಿಷಯದ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ಹುಬ್ಬಳ್ಳಿ ಏರ್ ಪೋರ್ಟ್ ಅಧಿಕಾರಿಗಳು, ಪ್ರಾದೇಶಿಕ ಸಂಪರ್ಕ ಯೋಜನೆ (ಉಡಾನ್) ಯೋಜನೆಯಲ್ಲಿ ಅತ್ಯಂತ ಯಶಸ್ವಿ ವಿಮಾನ ನಿಲ್ದಾಣವಾದ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಶೀಘ್ರವೇ ದೆಹಲಿಯ ಹಿಂಡಾನ್ ಏರ್ ಪೊರ್ಟ್ ಗೆ ವಿಮಾನಯಾನ ಸಂಪರ್ಕ ಕಲ್ಪಿಸಲಿದೆ.

ಇದಕ್ಕಾಗಿ ಸ್ಟಾರ್ ಏರ್ ಲೈನ್ಸ್ ಉತ್ಸುಕತೆ ತೋರಿದೆ ಎಂದು ಬರೆದುಕೊಂಡಿದ್ದಾರೆ.  ಆದರೆ, ವಿಮಾನಯಾನ ಯಾವಾಗ ಆರಂಭವಾಗಲಿದೆ,  ಅಲ್ಲದೇ ದರ ಎಷ್ಟು ಎಂಬುವುದನ್ನು ಗೌಪ್ಯವಾಗಿ ಇಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅಂಗಡಿಯೊಳಗೆ ಬಂದ ಕೋತಿ ತೊಡೆ ಮೇಲೆ ಕೂತು ಹೀಗೆ ಮಾಡೋದಾ: ಫನ್ನಿ Video

ಮುಂದಿನ ಸುದ್ದಿ
Show comments