ಪುಣೆಗೆ ನೇರ ವಿಮಾನ ಸೇವೆ ಆರಂಭ

Webdunia
ಮಂಗಳವಾರ, 7 ಫೆಬ್ರವರಿ 2023 (11:00 IST)
ಹುಬ್ಬಳ್ಳಿ : ಪುಣೆಗೆ ಶೀಘ್ರವಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಿಂದ ನೇರ ವಿಮಾನ ಸೇವೆ ಆರಂಭವಾಗಿದೆ.

ಪುಣೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನಕ್ಕಿಂದು ಜಲಫಿರಂಗಿಯ ಮೂಲಕ ಸ್ವಾಗತ ನೀಡಲಾಯಿತು.

ಮೊದಲ ದಿನವೇ ವಿಮಾನದ ಎಲ್ಲಾ ಸಿಟ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಈ ಸೇವೆಯು ಜನರಿಗೆ ಅನುಕೂಲಕರವಾಗಿದೆ ಎಂಬುದು ಖುಷಿಯ ಸಂಗತಿ. ಈ ಸೇವೆಯಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರ ಸೇರಿದಂತೆ ಇಡೀ ಉತ್ತರ ಕರ್ನಾಟಕ ಭಾಗದ ಜನರಿಗೆ ವ್ಯಾಪಾರದ ದೃಷ್ಟಿಯಿಂದ ಸಾಕಷ್ಟು ಅನುಕೂಲವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಎರಡು ಕ್ಷೇತ್ರಗಳ ಉಪಚುನಾವಣೆ: ಬಿಜೆಪಿ ಗೆಲುವು ಪಕ್ಕಾ ಎಂದಾ ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments