Webdunia - Bharat's app for daily news and videos

Install App

ಡ್ರೈವರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ

Webdunia
ಭಾನುವಾರ, 18 ಡಿಸೆಂಬರ್ 2016 (05:58 IST)
ಬೆಂಗಳೂರಿನ ಹೆಸರಾಂತ ಕಂಪನಿಯವರು ಚಾಲಕ (ಡ್ರೈವರ್) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳುತ್ತಿದ್ದು ಚಾಲಕ ಹುದ್ದೆಗೆ ಎಸ್ ಎಸ್ ಎಲ್ ಸಿ ಯೊಂದಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿದ 20 - 49ರ ವಯೋಮಿತಿ ಅಭ್ಯರ್ಥಿಗಳು ಮಾತ್ರ. 
 
ಸಂದರ್ಶನ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕಚೆರಿ, ಸರ್ಕಾರಿ  ಸಂಸ್ಥೆ ಆವರಣ, ಬಿ ಎಂ ರಸ್ತೆ, ಹಾಸನ, ಸಂದರ್ಶನ ದಿನಾಂಕ:20/12/2016 ಬೆಳಗ್ಗೆ 11 ಘಂಟೆಯಿಂದ ಆಸಕ್ತ ನಿರುದ್ಯೋಗಿ ಯುವಕರು ತಮ್ಮ ದಾಖಲಾತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೆರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ. 
 
ಹೆಚ್ಚಿನ ಮಾಹಿತಿಗಾಗಿ ಜೆ ಬಿ ವಿಜಯಲಕ್ಷ್ಮಿ, ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ:08172-268374 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಲು ಕೋರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಮುಂದಿನ ಸುದ್ದಿ
Show comments