Daily Horoscope
✕

ವಿಶ್ವವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ

Webdunia
ಸೋಮವಾರ, 24 ಫೆಬ್ರವರಿ 2020 (16:22 IST)
ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರೋ ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.

 2 ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ನೋಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ಫೆ. 28 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಪಿ ಹೆಚ್‌ ಡಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ: ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000 ರೂ. ವೇತನವಿದೆ.  
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ. 

ಸಂದರ್ಶನದ ವಿವರ: ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ದಿನಾಂಕ ಮತ್ತು ಸಮಯ:ಫೆ. 28 ರಂದು ಬೆಳಿಗ್ಗೆ 11ಕ್ಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments