Webdunia - Bharat's app for daily news and videos

Install App

ಆರೋಗ್ಯ ಇಲಾಖೆಯಲ್ಲಿ ನೇರ ನೇಮಕಾತಿ

Webdunia
ಶನಿವಾರ, 11 ಏಪ್ರಿಲ್ 2020 (18:27 IST)
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ.

ಉಡುಪಿ ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ಖಾಲಿಯಾಗಿರುವ ಡೇಟಾ ಮ್ಯಾನೇಜರ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಏಪ್ರಿಲ್ 15 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಅಜ್ಜರಕಾಡು ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಪೋಸ್ಟ್ ಗ್ರಾಜುಯೇಟ್ ಇನ್ ಕಂಪ್ಯೂಟರ್ ಸೈನ್ಸ್ ಜೊತೆಗೆ ಒಂದು ವರ್ಷದ ಅನುಭವ ಅಥವಾ ಬಿ.ಎ ಇನ್ ಐಟಿ-ಎಲೆಕ್ಟ್ರಾನಿಕ್ಸ್ ವಿದ್ಯಾರ್ಹತೆ ಹೊಂದಿರುವ  40 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳು ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಯೊಂದಿಗೆ ಹಾಜರಾಗಬಹುದಾಗಿದೆ.

ಸಮಾಜ ಸೇವೆಯಲ್ಲಿ ಅನುಭವವಿದ್ದವರಿಗೆ ಆದ್ಯತೆ ನೀಡಲಾಗುವುದು. ಸಂಚಿತ ವೇತನ 22050.00 ರೂ. ಆಗಿರುತ್ತದೆ ಎಂದು ಸದಸ್ಯ ಕಾರ್ಯದರ್ಶಿ , ಜಿಲ್ಲಾ ಆಯ್ಕೆ ಸಮಿತಿ, ಐ.ಡಿ.ಎಸ್.ಪಿ. ಘಟಕ ಉಡುಪಿ ತಿಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments