Select Your Language

Notifications

webdunia
webdunia
webdunia
webdunia

ಅಮಿತ್ ಶಾ ನಿರ್ದೇಶನದಂತೆ ದೇವರಾಜೇಗೌಡ ನಡೆದು ಕೊಳ್ಳುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Minister Amith Shah

Sampriya

ಬೆಂಗಳೂರು , ಶನಿವಾರ, 18 ಮೇ 2024 (18:01 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ವಿಡಿಯೋಗಳ ಪೆನ್‌ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಟಾಂಗ್ ನೀಡಿದರು.

ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಎಚ್‌ಡಿ ಕುಮಾರಸ್ವಾಮಿ ಅವರ ಹೇಸರು ಪ್ರಸ್ತಾಪಿಸಲು  ಡಿ.ಕೆ. ಶಿವಕುಮಾರ್‌, ಪ್ರಿಯಾಂಕ್‌ ಖರ್ಗೆ, ಕೃಷ್ಣ ಬೈರೇಗೌಡ ಮತ್ತು ಎನ್. ಚಲುವರಾಯಸ್ವಾಮಿ ಆಮಿಷ ಒಡ್ಡಿದ್ದರು ಎಂಬ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದರು.

ಈ ಹಿಂದೆ ದೇವರಾಜೇಗೌಡರ ಅವರು ಅಮಿತ್ ಶಾ ಆಶೀರ್ವಾದಿಂದಲೇ ಎಲ್ಲವನ್ನು ಮಾಡುತ್ತಿದ್ದೇನೆ ಎಂದು ಈ ಹಿಂದೆ ಹೇಳಿಕೊಂಡಿದ್ದರು. ಅದರಂತೆ ಪೆನ್‌ ಡ್ರೈವ್‌ ಬಹಿರಂಗಕ್ಕೂ ಅಮಿತ್‌ ಶಾ ಆಶೀರ್ವಾದ ಇದ್ದಿರಬಹುದು ಎಂದು ಕುಟುಕಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ: ಗೃಹ ಸಚಿವ ಪರಮೇಶ್ವರ ಟಾಂಗ್