Webdunia - Bharat's app for daily news and videos

Install App

ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆ

Webdunia
ಭಾನುವಾರ, 19 ಫೆಬ್ರವರಿ 2023 (14:50 IST)
ರಾಜ್ಯ ಬಜೆಟ್ ನಲ್ಲಿ ಸಾರಿಗೆ ನೌಕರರಿಗೆ ಮತ್ತೆ ನಿರಾಸೆಯಾಗಿದೆ.ರಾಜ್ಯ ಬಜೆಟ್ ಮಂಡನೆ ಬಳಿಕ ಸರ್ಕಾರದ ವಿರುದ್ಧ ಮತ್ತಷ್ಟು ಸಾರಿಗೆ ನೌಕರರು ಕೆರಳಲಿದ್ದಾರೆ.
 
ಈ ಬಾರಿ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಾರಿಗೆ ನೌಕರರು ಕರೆ ನೀಡಿದ್ದು,ಮತ್ತೆ ಮರುಕಳಿಸುತ್ತ ೨೦೨೧ ರ ಸಾರಿಗೆ ನೌಕರರ ಬೃಹತ್ ಮುಷ್ಕರದ‌ ಪರಿಸ್ಥಿತಿ ಉಂಟಾಗಿದೆ.ಚುನಾವಣಾ ಬೆನ್ನಲ್ಲೆ ಪದೇ ಪದೇ ಸರ್ಕಾರಕ್ಕೆ ಸಾರಿಗೆ ನೌಕರರು ಬಿಸಿ ತುಪ್ಪವಾಗ್ತಿತ್ತಿದ್ದಾರೆ.ಮಾರ್ಚ್ ೧ ರಿಂದ ಸಾರಿಗೆ ನೌಕರರು ಪ್ರತಿಭಟನೆ ಮಾಡಲಿದ್ದಾರೆ.
 
ಪ್ರಮುಖ ಬೇಡಿಕೆಗಳೊಂದಿಗೆ ಮತ್ತೆ ಸಾರಿಗೆ ನೌಕರರು ಬೀದಿಗಿಳಿಯಲು ನಿರ್ಧಾರ ಮಾಡಿದ್ದಾರೆ.
 
ಈ ಬಾರಿ ಕುಟುಂಬ ಸಮೇತ  ಸಾರಿಗೆ ನೌಕರರು ಬೀದಿಗಿಳಿಯಲ್ಲಿದ್ದಾರೆ.೭ ನೇ ವೇತನ ಆಯೋಗಕ್ಕೆ ಒತ್ತಾಯಿಸಿ ಸಾರಿಗೆ ನೌಕರರು ರಸ್ತೆಗಿಳಿಯಲ್ಲಿದ್ದಾರೆ.ಮಾರ್ಚ್ 1 ರಿಂದ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಸಿದ್ದತೆ ಮಾಡಿಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಫ್ರೀಡಂಪಾರ್ಕ್ ನಲ್ಲಿ ಕೂತು ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments