Select Your Language

Notifications

webdunia
webdunia
webdunia
webdunia

ವಜ್ರ ಬಸ್ ಗೂ ರಿಯಾಯಿತಿ ವಿದ್ಯಾರ್ಥಿ ಪಾಸ್- ಬಿಎಂಟಿಸಿ!

ವಜ್ರ ಬಸ್ ಗೂ ರಿಯಾಯಿತಿ ವಿದ್ಯಾರ್ಥಿ ಪಾಸ್- ಬಿಎಂಟಿಸಿ!
bangalore , ಭಾನುವಾರ, 3 ಡಿಸೆಂಬರ್ 2023 (20:36 IST)
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಎಂಟಿಸಿ ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಇದೀಗ  ವಜ್ರ ಮಾಸಿಕ ಬಸ್‌ ಪಾಸ್‌ ವಿತರಿಸುತ್ತಿದೆ.

ಕಾಲೇಜು ಪ್ರಯಾಣಕ್ಕಾಗಿ ಇರುವ ವಿದ್ಯಾರ್ಥಿ ವಜ್ರ ಬಸ್ ಪಾಸ್ ಗೆ ಈಗಾಗಲೇ ಮಾಸಿಕ 1,800 ರೂ ದರವಿದೆ. ಈ ಪಾಸ್‌ಗಳನ್ನು ವಿದ್ಯಾರ್ಥಿಗಳಿಗಾಗಿ ₹1,200ಕ್ಕೆ ಪಾಸ್‌ ವಿತರಿಸಲು ನಿರ್ಧರಿಸಿದೆ. ವಜ್ರ ಮಾಸಿಕ ಬಸ್‌ ಪಾಸ್‌ ಪಡೆಯುವ ವಿದ್ಯಾರ್ಥಿಗಳು ವಜ್ರ ಸೇರಿದಂತೆ ಸಾಮಾನ್ಯ ಬಸ್‌ಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಬಹುದಾಗಿದೆ ಅಂತಾ ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

telagana Assembly Election Result 2023 Live: ತೇಲಂಗಣ ವಿಧಾನಸಭೆ ಚುನಾವಣೆ ಫಲಿತಾಂಶ 2023 ಲೈವ್