ಸುಮಲತಾ/ಲಕ್ಷ್ಮೀ ನಡುವೆ ಶುರುವಾದ ನಿಜವಾದ ಮನೆಮಗಳು ಚರ್ಚೆ!

Webdunia
ಮಂಗಳವಾರ, 5 ಫೆಬ್ರವರಿ 2019 (16:10 IST)
ಸುಮಲತಾ ಅಂಬರೀಶ್ ಚುನಾವಣೆಗೆ ನಿಲ್ಲುತ್ತಾರೆ  ಎನ್ನುವ ವಿಚಾರ ಕೇಳಿ ಬರುತ್ತಿರುವ ಬೆನ್ನಲ್ಲೆ  ವಾಟ್ಸ್ ಅಪ್ ನಲ್ಲಿ  ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡಲಾರಂಭಿಸಿದೆ.

ಮಂಡ್ಯದ ನಿಜವಾದ ಮನೆ ಮಗಳು ಯಾರು...? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಶುರುವಾಗಿದೆ.
ಕಾಂಗ್ರೆಸ್ ನಿಂದ ಸುಮಲತಾ ರನ್ನ ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೆ, ಜೆಡಿಎಸ್ ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ತಂದು ಚರ್ಚೆ ಶುರುಮಾಡಲಾಗಿದೆ.

ನವೆಬರ್ ನಲ್ಲಿ ನಡೆದ ಲೋಕಸಭೆ ಉಪ‌ ಚುನಾವಣೆಯಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಆಕಾಂಕ್ಷಿಯಾಗಿದ್ದರು. ಆದರೆ ವರಿಷ್ಠರು ಎಲ್. ಆರ್. ಶಿವರಾಮೇಗೌಡರಿಗೆ ಟಿಕೆಟ್ ನೀಡಿದ್ದರು. ಈಗ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದಾದರೆ ಅವರ ವಿರುದ್ದ ಜೆಡಿಎಸ್ ನಿಂದ ಲಕ್ಷ್ಮಿ ಅಶ್ವಿನ್  ಗೌಡರನ್ನ ನಿಲ್ಲಿಸ್ತಾರೆ ಎನ್ನಲಾಗುತ್ತಿದೆ. ಆ ಮೂಲಕ ಮಂಡ್ಯದ ನಿಜವಾದ  ಮಗಳು ಎಂದು ಅಂಬಿ ಅಭಿಮಾನಿಗಳಿಗೆ ಸೆಡ್ಡು ಹೊಡೆಯುತ್ತಾರೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

ರಾಮನಿಗೆ ಅಗೌರವ ತೋರುವುದು ವಾಲ್ಮೀಕಿಯನ್ನು ಅವಮಾನಿಸಿದ ಹಾಗೇ: ಯೋಗಿ

ರಾಮಾಯಣವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ನಿರ್ಧಾರ

ಸರ್ವೇ ವೇಳೆ ಮೂವರು ಸಿಬ್ಬಂದಿ ಸಾವು: ಕುಟುಂಬಕ್ಕೆ 20ಲಕ್ಷ ಪರಿಹಾರ ಘೋಷಿಸಿದ ಸಿಎಂ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಮುಂದಿನ ಸುದ್ದಿ
Show comments