Select Your Language

Notifications

webdunia
webdunia
webdunia
webdunia

ನಾಳೆಯ ಸಭೆಯಲ್ಲಿ ಅಂತಿಮ ಪಟ್ಟಿ ಬಗ್ಗೆ ಚರ್ಚೆ

Discussion about the final list in tomorrow's meeting
ದೆಹಲಿ , ಶನಿವಾರ, 8 ಏಪ್ರಿಲ್ 2023 (15:17 IST)
BJP ಟಿಕೆಟ್​​ ಘೋಷಣೆಗೆ ಕ್ಷಣಗಣನೆ ಶುರುವಾಗಿದೆ.. ಟಿಕೆಟ್​ ಘೋಷಣೆ ಕುರಿತು ಸಿಎಂ ಬಸವರಾಜ್​​​ ಬೊಮ್ಮಾಯಿ ದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ಮಾಡಲಾಗುತ್ತೆ. ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯುತ್ತೆ. ಸಭೆಯಲ್ಲಿ ಅಂತಿಮ ಪಟ್ಟಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ರು. 224 ಕ್ಷೇತ್ರಗಳ ಬಗ್ಗೆಯೂ ಚರ್ಚೆ ಮಾಡಲಾಗುತ್ತೆ, ಇಬ್ಬರು ಸಂಸದರು ಟಿಕೆಟ್‌ ಕೇಳಿದ್ದಾರೆ, ಇದರ ಬಗ್ಗೆ ಚರ್ಚೆ ಮಾಡ್ತೀವಿ. 1 ಕ್ಷೇತ್ರಕ್ಕೆ ಮೂವರು ಆಕಾಂಕ್ಷಿಗಳಿದ್ದಾರೆ, ಅಂತಿಮವಾಗಿ ಒಬ್ಬರನ್ನ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಬಾರಿ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು