Publish Date: Fri, 30 Dec 2022 (20:48 IST)
Updated Date: Fri, 30 Dec 2022 (20:50 IST)
ಬ್ಯಾಂಕಾಕ್‌ನಿಂದ ಕೊಲ್ಕತ್ತಾಗೆ ಬರ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಭಾರತೀಯ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ. ಭಾರತೀಯರು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಪ್ರವಾಸಕ್ಕೆ ತೆರಳಿದ್ದರು. ಥಾಯ್ ಸ್ಮೈಲ್ ಏರ್‌ಲೈನ್ಸ್‌ನಲ್ಲಿ ಸಣ್ಣ ವಿಚಾರಕ್ಕೆ ಗಲಾಟೆಯಾಗಿ, ಹೊಡೆದಾಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಹೊಡೆದಾಟದ ದೃಶ್ಯ ಸೆರೆಯಾಗಿದೆ.