Webdunia - Bharat's app for daily news and videos

Install App

ವಿಮಾನದಲ್ಲಿ ಪ್ರಯಾಣಿಕರ ಡಿಶುಂ ಡಿಶುಂ!

Webdunia
ಶುಕ್ರವಾರ, 30 ಡಿಸೆಂಬರ್ 2022 (20:48 IST)
ಬ್ಯಾಂಕಾಕ್‌ನಿಂದ ಕೊಲ್ಕತ್ತಾಗೆ ಬರ್ತಿದ್ದ ವಿಮಾನದಲ್ಲಿ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಭಾರತೀಯ ಪ್ರಯಾಣಿಕರು ಹೊಡೆದಾಡಿಕೊಂಡಿದ್ದಾರೆ. ಭಾರತೀಯರು ಥೈಲ್ಯಾಂಡ್‌ನ ಬ್ಯಾಂಕಾಕ್‌ಗೆ ಪ್ರವಾಸಕ್ಕೆ ತೆರಳಿದ್ದರು. ಥಾಯ್‌ ಸ್ಮೈಲ್‌ ಏರ್‌ಲೈನ್ಸ್‌ನಲ್ಲಿ ಸಣ್ಣ ವಿಚಾರಕ್ಕೆ ಗಲಾಟೆಯಾಗಿ, ಹೊಡೆದಾಡಿಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಹೊಡೆದಾಟದ ದೃಶ್ಯ ಸೆರೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments