'ಜ್ಞಾನೇಂದ್ರ ವಜಾ ಮಾಡಿ'

Webdunia
ಶುಕ್ರವಾರ, 8 ಏಪ್ರಿಲ್ 2022 (17:18 IST)
ಕರ್ನಾಟಕ ಗೃಹ ಸಚಿವ ಅರಗ ಜ್ಞಾನೇಂದ್ರ  ಮತ್ತು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಇಬ್ಬರೂ ಕೋಮು ಗಲಭೆಗೆ ಪ್ರಚೋದನೆಯಾಗುವ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಅವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​​ ಬೆಂಗಳೂರಲ್ಲಿ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಹಾಗೆಯೇ, ಜ್ಞಾನೇಂದ್ರ ಅವರು ಸಂಪುಟದಲ್ಲಿರುವುದು ಸರ್ಕಾರಕ್ಕೆ ಶೋಭೆಯಲ್ಲ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು. ಗೃಹ ಮಂತ್ರಿಗಳು ತಮ್ಮ ಹೇಳಿಕೆಗಾಗಿ ಕ್ಷಮಾಪಣೆ ಕೇಳಿದ ಮೇಲೂ ಚಂದ್ರು ತಾಯಿಯನ್ನು ಭೇಟಿಯಾಗಿದ್ದ ರವಿ ಅವರು ತಮಗೆ ಅನುಕೂಲವಾಗುವಂಥ ಮಾತನ್ನು ಆಕೆಯಿಂದ ಹೇಳಿಸಲು ಪ್ರಯತ್ನಿಸಿದರು ಎಂದು ಡಿಕೆಶಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ಮುಂದಿನ ಸುದ್ದಿ
Show comments