ಇಂದು ಶಿರಡಿ ಹಾಗೂ ಔರಂಗಾಬಾದ್‍ಗಳಿಗೆ ಪ್ರಯಾಣ ಬೆಳೆಸಲಿರುವ ಅತೃಪ್ತ ಶಾಸಕರು

Webdunia
ಶನಿವಾರ, 13 ಜುಲೈ 2019 (07:25 IST)
ಮುಂಬೈ : ರಾಜೀನಾಮೆ ನೀಡಿ ಮುಂಬೈ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ಇಂದು ಶಾಸಕರು ಶಿರಡಿ ಹಾಗೂ ಔರಂಗಾಬಾದ್‍ ಗಳಿಗೆ ಭೇಟಿ ನೀಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಶನಿವಾರ ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಶಿರಡಿಗೆ ಹೋಗಲಿರುವ ಅತೃಪ್ತರು ಶಿರಡಿ ಸಾಯಿಬಾಬಾ ದರ್ಶನ ಪಡೆಯಲಿದ್ದಾರೆ. ಬಳಿಕ ಶನಿಸಿಂಗಾನಪುರಲ್ಲಿ ಶನೀಶ್ವರನ ದರ್ಶನ ಮುಗಿಸಿ ಅಲ್ಲಿಂದ ಔರಂಗಾಬಾದ್‍ಗೆ  ತೆರಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ನಂತರ ಮಹಾರಾಷ್ಟ್ರದ ಐತಿಹಾಸಿ ಪ್ರವಾಸಿ ತಾಣಗಳಾದ ಅಜಂತಾ, ಎಲ್ಲೋರಾ ಗುಹೆಗಳನ್ನು ವೀಕ್ಷಣೆ ಮಾಡಿ ಶನಿವಾರ ರಾತ್ರಿ ಔರಂಗಾಬಾದ್‍ನಲ್ಲಿಯೇ ಇದ್ದು, ಭಾನುವಾರ ನಾಸಿಕ್‍ನ ತ್ರ್ಯಂಬಕೇಶ್ವರ ದೇವಸ್ಥಾನ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ, ಸಂಜೆ ಮುಂಬೈಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಡಿಕೆ ಶಿವಕುಮಾರ್

ನಿಮ್ಮ ಉಗುರಿನ ಆಕಾರದಿಂದ ವ್ಯಕ್ತಿತ್ವ ತಿಳಿಯಿರಿ

ಕನ್ನಡ ರಾಜ್ಯೋತ್ಸವದಂದು ಮಹತ್ವದ ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments