Webdunia - Bharat's app for daily news and videos

Install App

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕೋಳಿಗಳ ಹಂಚಿಕೆ

Webdunia
ಗುರುವಾರ, 23 ಮಾರ್ಚ್ 2023 (18:00 IST)
ಇಂದು ರಾಜ್ಯದಲ್ಲಿ ಹೊಸ ತಡುಕು ಆಚರಣೆ ಮಾಡಲಾಗ್ತಿದೆ. ಇದೀಗ ರಾಜಕಾರಣಿಗಳು ಮತದಾರರನ್ನು ಸೆಳೆಯಲು
ಹಬ್ಬಕ್ಕೆ ಕೋಳಿ ಹಂಚಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಕೋಳಿಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮನೆ ಮನೆಗೂ ಕೋಳಿಗಳನ್ನು ವಿತರಿಸಲಾಗಿದೆ. ಶಾಸಕ ಸತೀಶ್ ರೆಡ್ಡಿ ಬಲಗೈ ಬಂಟ,ಮಾಜಿ ಉಪಮೇಯರ್ ಆಗಿದ್ದ ರಾಮ್ ಮೋಹನ್ ರಾಜು ಕೋಳಿಗಳನ್ನು ಹಂಚಿದ್ದಾರೆ. ಕ್ಯೂನಲ್ಲಿ ನಿಂತು ಮತದಾರರು ಕೋಳಿಯನ್ನು ಪಡೆದಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ಗಿಫ್ಟ್​​ಗಳ ಮೇಲೆ ಗಿಫ್ಟ್​ಗಳನ್ನು ಹಂಚುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments