Select Your Language

Notifications

webdunia
webdunia
webdunia
webdunia

ಡಿಕೆಶಿ ಹುಟ್ಟು ಹಬ್ಬ ಹಿನ್ನೆಲೆ ನಿರಾಶ್ರಿತರಿಗೆ ಹಣ್ಣು ಹಂಪಲು ವಿತರಣೆ

ಡಿಕೆಶಿ ಹುಟ್ಟು ಹಬ್ಬ ಹಿನ್ನೆಲೆ ನಿರಾಶ್ರಿತರಿಗೆ ಹಣ್ಣು ಹಂಪಲು ವಿತರಣೆ
bangalore , ಸೋಮವಾರ, 15 ಮೇ 2023 (15:32 IST)
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಸುಮ್ಮನಹಳ್ಳಿಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ.೭೦೦ ಮಂದಿ ನಿರಾಶ್ರಿತರಿಗೆ ಹಣ್ಣು ಹಂಪಲು ಹಾಗೂ ಬ್ರೆಡ್ ವಿತರಣೆ ಮಾಡಿದ್ದಾರೆ.ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದಿಂದ ವಿತರಣೆ ಮಾಡಲಾಗಿದ್ದು.ರಾಜ್ಯಾಧ್ಯಕ್ಷರಾದ ಎಮ್ ಎಸ್ ಅಂಗಡಿ ನೇತೃತ್ವದಲ್ಲಿ ಹಣ್ಣು ಹಂಪಲು ವಿತರಣೆ ಮಾಡ್ತಿದ್ದು,ಪ್ರತಿ ವರ್ಷದಂತೆ ಈ ಬಾರಿಯೂ ಡಿಕೆಶಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾವು ಯಾವ ಗುಂಪಿನಲ್ಲೂ ಇಲ್ಲದವರು - ವಿನಯ್ ಕುಲಕರ್ಣಿ