ಜಿಲ್ಲಾಡಳಿತ ಅಧಿಕಾರಿಗಳು ರಜೆ ಹಾಕುವಂತಿಲ್ಲ : ಜಿಲ್ಲಾಧಿಕಾರಿ ಸೂಚನೆ

Webdunia
ಶನಿವಾರ, 26 ಆಗಸ್ಟ್ 2023 (13:08 IST)
ಮೈಸೂರು: ಭಾನುವಾರದಿಂದ ಸಿಎಂ ಸಿದ್ದರಾಮಯ್ಯ  ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ, ಆಗಸ್ಟ್ 28 ರಿಂದ 30 ರವರೆಗೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
 
ಸೋಮವಾರ ಮೈಸೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆ.30ರಂದು ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. 

ದಿನಾಂಕ 27 ರಿಂದ 30 ರ ತನಕ 3 ದಿನಗಳ ಕಾಲ ಮೈಸೂರಿನಲ್ಲೇ ಸಿಎಂ ವಾಸ್ತವ್ಯ ಹೂಡಲಿರುವ ಕಾರಣ ದಿನಾಂಕ 28 ರಿಂದ 30 ರ ತನಕ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments