ಜಿಲ್ಲಾ ಉಸ್ತುವಾರಿ ಸಚಿವರ ನಿಯುಕ್ತಿ ವಾರದಲ್ಲಿ: ಸಚಿವ ಕೃಷ್ಣ ಭೈರೇಗೌಡ

Webdunia
ಬುಧವಾರ, 18 ಜುಲೈ 2018 (14:26 IST)
ಇನ್ನೊಂದು ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಜಿಲ್ಲೆಗೆ ನಿಯುಕ್ತಿ ಮಾಡಲಾಗುವುದು ಎಂದು
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಹಾಗು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.  ಗಡಿ ಜಿಲ್ಲೆ ಪ್ರವಾಸದಲ್ಲಿರುವ ಅವರು ಈ ಹೇಳಿಕೆ ನೀಡಿದ್ದಾರೆ.

ಇನ್ನೊಂದು ವಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಜಿಲ್ಲೆಗೆ ನಿಯುಕ್ತಿ ಮಾಡಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ. 

ಇನ್ನು ಜಿಲ್ಲೆಯಲ್ಲಿ  411 ಶುದ್ಧ ಕುಡಿಯುವ ನೀರಿನ ಘಟಕ ಬೀದರ್ ಗಡಿ ಜಿಲ್ಲೆಗೆ ಮಂಜೂರು ಆಗಿವೆ. ಇದರಲ್ಲಿ 249 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗಿದೆ. ನಿರ್ಮಾಣವಾದ ಘಟಕಗಲ್ಲಿ 104 ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇನ್ನುಳಿದ  162 ಶುದ್ಧ ಕುಡಿಯುವ ನೀರಿನ  ಘಟಕಗಳು ನಿರ್ಮಾಣದ ಹಂತದಲ್ಲಿ ಇವೆ. ಕೆಟ್ಟು ಹೋದ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಇನ್ನೊಂದು ವಾರದಲ್ಲಿ ರಿಪೇರಿ ಮಾಡುವಂತೆ ಕೆಆರ್ ಡಿ ಎಲ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕಾಗಿ ಒಂದು ಕೋಟಿ ಹಣ ಬಿಡುಗಡೆಗೊಳಿಸಲಾಗುವುದು ಎಂದು ಸಚಿವ ಬೈರೇ ಕೃಷ್ಣ ಗೌಡ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಇಂಡಿಗೋ ವಿಮಾನ ವ್ಯತ್ಯಯದಿಂದ ಕೋಟಿ ಕೋಟಿ ನಷ್ಟ, ಇದುವರೆಗೆ ಮರುಪಾವತಿಯಾದ ಮೊತ್ತವೆಷ್ಟು ಗೊತ್ತಾ

ದಿತ್ವಾ ಚಂಡಮಾರುತಕ್ಕೆ ತತ್ತರಿಸಿರುವ ಶ್ರೀಲಂಕಾದ ಕಡೆ ಹೊರಟ ಭಾರತದ ನಾಲ್ಕು ನೌಕಾಪಡೆ

ದೆಹಲಿ ಸ್ಫೋಟ ಪ್ರಕರಣ, ಎಲ್ಲ ಆರೋಪಿಗಳ ಎನ್‌ಐಎ ಕಸ್ಟಡಿ ವಿಸ್ತರಣೆ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಮುಂದಿನ ಸುದ್ದಿ
Show comments