Select Your Language

Notifications

webdunia
webdunia
webdunia
webdunia

ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಿದ ಸಿಎಂ ಸಿದ್ದರಾಮಯ್ಯ

ಜಿಲ್ಲಾ ಉಸ್ತುವಾರಿ ಸಚಿವರು
ಸಂಪುಟ ಪುನಾರಚನೆ ಸಂದರ್ಭದಲ್ಲಿ ನೂತನವಾಗಿ ಸಚಿವ ಸ್ಥಾನವನ್ನು  ವಹಿಸಿಕೊಂಡಿರುವ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ
 
ಡಿ.ಕೆ. ಶಿವಕುಮಾರ್ - ಮಂಡ್ಯ, ರಾಮನಗರ ಜಿಲ್ಲಾ ಉಸ್ತುವಾರಿ 
 ಮಹದೇವಪ್ಪ - ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ
 ಪ್ರಮೋದ್​ ಮಧ್ವರಾಜ್ - ಉಡುಪಿ ಉಸ್ತುವಾರಿ ಸಚಿವ
 ಈಶ್ವರ ಖಂಡ್ರೆ - ಬೀದರ್ ಜಿಲ್ಲಾ ಉಸ್ತುವಾರಿ ಸಚಿವ
ಪ್ರಿಯಾಂಕ್ ಖರ್ಗೆ - ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ
ಶರಣ ಪ್ರಕಾಶ್ ಪಾಟೀಲ್ - ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ
ರಮೇಶ್ ಕುಮಾರ್ - ಕೋಲಾರ  ಜಿಲ್ಲಾ ಉಸ್ತುವಾರಿ ಸಚಿವ
 ಕಾಗೋಡು ತಿಮ್ಮಪ್ಪ - ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ
 ಸೀತಾರಾಂ - ಕೊಡಗು ಜಿಲ್ಲಾ ಉಸ್ತುವಾರಿ ಸಚಿವ
 ರುದ್ರಪ್ಪ ಲಮಾಣಿ - ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ
 ಬಸವರಾಜ ರಾಯರೆಡ್ಡಿ - ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ
 ಮಲ್ಲಿಕಾರ್ಜುನ - ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ
ಎಚ್.ವೈ. ಮೇಟಿ - ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ
ರಾಮಲಿಂಗಾರೆಡ್ಡಿ - ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ