Select Your Language

Notifications

webdunia
webdunia
webdunia
webdunia

ಮಾ.12 ಮತ್ತು 13 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಮಾ.12 ಮತ್ತು 13 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
bangalore , ಭಾನುವಾರ, 13 ಮಾರ್ಚ್ 2022 (20:27 IST)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಮಾರ್ಚ್, 12 ಮತ್ತು 13 ರಂದು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ
ನಡೆಯಲಿದೆ. 
ಮಾರ್ಚ್, 12 ರಂದು ಬೆಳಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಎಸ್.ರವಿ ಕುಶಾಲಪ್ಪ, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ವೀಣಾ ಅಚ್ಚಯ್ಯ, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಇತರರು ಪಾಲ್ಗೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ