Webdunia - Bharat's app for daily news and videos

Install App

ಮುಂಬೈ ನಂಜಿಗೆ ತತ್ತರಿಸಿದ ಜಿಲ್ಲೆ : ಒಂದೇ ದಿನ 45 ಕೊರೊನಾ ಕೇಸ್

Webdunia
ಶುಕ್ರವಾರ, 22 ಮೇ 2020 (18:52 IST)
ಲಾಕ್‌ಡೌನ್ ಸಡಿಲಿಕೆ ಬಳಿಕ ರಾಜ್ಯದಲ್ಲಿ ಆಘಾತ ನೀಡಿದ ಮಹಾರಾಷ್ಟ್ರ ನಂಜು ಈಗ ಬರಪೀಡಿತ ಜಿಲ್ಲೆಗೆ ತಟ್ಟಿದ್ದು, ಒಂದೇ ದಿನ ಒಂದೇ ಜಿಲ್ಲೆಯಲ್ಲಿ 45 ಕೊರೊನಾ ಕೇಸ್ ಗಳು ಪತ್ತೆಯಾಗಿವೆ.

ಚಿಕ್ಕಬಳ್ಳಾಪುರ ಜಿಲ್ಲೆಗೂ ಮಹಾರಾಷ್ಟ್ರದ ನಂಜು ಬಲವಾಗಿ ತಟ್ಟಿದೆ. ಒಂದೇ ದಿನ 45 ಮಂದಿ ಕೋವಿಡ್-19 ಸೋಂಕಿತರು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕು ನಾಗಲೋಟದಲ್ಲಿ ಸಾಗಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆ ಕಂಡಿದೆ.

ಮುಂಬೈ ನಂಜು ಎಲ್ಲಿಗೆ ಹೋಗಿ ಮುಟ್ಟುತ್ತದೆಯೆಂಬ ಆತಂಕ ಸಾರ್ವಜನಿಕ ವಲಯದಲ್ಲಿ ಮನೆ ಮಾಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್‌ಡೌನ್ ಸಡಿಲಿಕೆ ಬಳಿಕ ನೆರೆಯ ಮಹಾರಾಷ್ಟ್ರದಿಂದ ಬರೋಬ್ಬರಿ 265 ಮಂದಿ ನಾಗರಿಕರು ಆಗಮಿಸಿದ್ದಾರೆ. ಇವರ ಪೈಕಿ 45 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments