Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ

webdunia
ಸೋಮವಾರ, 31 ಮೇ 2021 (09:53 IST)
ಚಿಕ್ಕಮಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಎಲ್ಲರೂ ಶ್ರಮಿಸುತ್ತಿರುವಾಗ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಾಗಿದೆ.

ಸೋಂಕಿತರು ಮತ್ತು ಮೃತದೇಹ ಎಲ್ಲಾ ಒಂದೇ ವಾರ್ಡ್ ನಲ್ಲಿ ಇರಿಸಲಾಗಿದೆ. ಪಕ್ಕದ ಬೆಡ್ ನಲ್ಲಿ ಶವವಿದ್ದರೂ , ಅಲ್ಲೇ ಸೋಂಕಿತರಿಗೆ ಊಟ, ಉಪಹಾರ ನೀಡಲಾಗುತ್ತಿದೆ. ಅಲ್ಲದೇ ಸೋಂಕಿತರು ಸಂಬಂಧಿಕರು ಭೇಟಿ ಮಾಡುತ್ತಿದ್ದಾರೆ. ಪಿಪಿಇ ಕಿಟ್ ಧರಿಸದೆ ಸಂಬಂಧಿಕರು ಸೋಂಕಿತರನ್ನು ಭೇಟಿ ಮಾಡುತ್ತಿದ್ದು, ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದೇನು?