‘ದಿವ್ಯಾಗೂ ಬಿಜೆಪಿ ನಾಯಕರಿಗೂ ಸಂಪರ್ಕವಿದೆ'

Webdunia
ಬುಧವಾರ, 20 ಏಪ್ರಿಲ್ 2022 (18:59 IST)
545 ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಕುರಿತು ಕಲಬುರಗಿಯಲ್ಲಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ಆರ್ ಪಾಟೀಲ್ ಸುದ್ದಿಗೋಷ್ಟಿ ನಡೆಸಿದರು. ಹಿಂಬಾಗಿಲಿನಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ.ಎಲ್ಲಾ ಹಗರಣಗಳನ್ನ ಹೊರಹಾಕಿ ಈ ಸರ್ಕಾರ ಬೆತ್ತಲೆಯಾಗಿ ನಿಂತಿದೆ.ಬಿಜೆಪಿಗೂ ದಿವ್ಯಾ ಹಾಗರಗಿಗೂ ಸಂಬಂಧವಿಲ್ಲದಂತೆ ಅಂತರ ಕಾಯ್ದುಕೊಂಡಿದ್ದಾರೆ. 9 ವರ್ಷಗಳಿಂದ ನಾನು ಬಿಜೆಪಿ ಸಕ್ರಿಯ ಕಾರ್ಯಕರ್ತೆ ಅಂತಾ ದಿವ್ಯಾ ಬಯೋಡಾಟಾನಲ್ಲಿದೆ. ದಿವ್ಯಾ ಹಾಗರಗಿ ದಿಶಾ ಸಮಿತಿ ಸದಸ್ಯರಾಗಿದ್ದು, ಜೊತೆಗೆ ನರ್ಸಿಂಗ್ ಕೌನ್ಸಿಲ್ ಬೋರ್ಡ್‌ನ ಸದಸ್ಯರು ಆಗಿದ್ದಾರೆ. ಕಲಬುರಗಿಗೆ ಬರುವ ಬಿಜೆಪಿಯ ಎಲ್ಲಾ ಸಚಿವರು ದಿವ್ಯಾ ಹಾಗರಗಿ ಮನೆಗೆ ಹೋಗ್ತಾರೆ. ಇದಲ್ಲದೆ ಖುದ್ದು ಗೃಹ ಸಚಿವರು ಕೂಡ ದಿವ್ಯಾ ನಿವಾಸಕ್ಕೆ ಹೋಗಿದ್ದರು. ಇಷ್ಟೆಲ್ಲ ಗರಿಷ್ಠ ಸಂಬಂಧವಿದ್ದರೂ ಸಹ, ದಿವ್ಯಾಗೂ ಪಕ್ಷಕ್ಕೂ ಸಂಬಂಧವಿಲ್ಲವೆನ್ನುವುದು ಯಾಕೆ? ಬಿಜೆಪಿ ಪಲಾಯನವಾದಿ ತಂತ್ರ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments