Daily Horoscope
✕

ಸೆಂಟ್ರಲ್ ಜೈಲು ಸೇರಿದ ದಿವ್ಯಾ

Webdunia
ಬುಧವಾರ, 11 ಮೇ 2022 (19:40 IST)
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ‌ ಪ್ರಕರಣ ಸಂಬಂಧ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೆಂಟ್ರಲ್ ಜೈಲು ಸೇರಿದ್ದಾಳೆ..ಸಿಐಡಿ ಕಸ್ಟಡಿ ಅಂತ್ಯ ಹಿನ್ನಲೆ ಕಲಬುರಗಿ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದು, ಅಕ್ರಮದಲ್ಲಿ ಭಾಗಿಯಾಗಿ ಪತಿ, ಪತ್ನಿ ಜೈಲು ಪಾಲಾಗಿದ್ದಾರೆ..ಸೆಂಟ್ರಲ್ ಜೈಲಿನಲ್ಲಿ ಪತಿ ರಾಜೇಶ್​​ನನ್ನು ನೋಡ್ತಿದ್ದ ಹಾಗೆಯೇ ದಿವ್ಯಾ ಹಾಗರಗಿ ಕುಸಿದು ಬಿದ್ದಿದ್ದಾಳೆ..ದಿವ್ಯಾ ಹಾಗರಗಿಯನ್ನ ಸಿಂಗಲ್ ಮಹಿಳಾ ಬ್ಯಾರಕ್‌ನಲ್ಲಿ ಇರಿಸಲಾಗಿದೆ..
ಜ್ಞಾನಜ್ಯೋತಿ ಶಾಲೆಯ ಶಿಕ್ಷಕರ ಮಹಿಳಾ ಬ್ಯಾರಕ್‌ನಲ್ಲಿ ತನ್ನ ಶಾಲೆಯ ಶಿಕ್ಷಕರು ಇದ್ದಾರೆ..ನನ್ನನ್ನು ಅಲ್ಲೇ ಕಳುಹಿಸಿ ಎಂದು ದಿವ್ಯಾ ಹಾಗರಗಿ ಪಟ್ಟು ಹಿಡಿದಿದ್ಲು..ಆದ್ರೆ ಜೈಲು ಸಿಬ್ಬಂದಿ ದಿವ್ಯಾಳ ಯಾವ ಬೇಡಿಕೆಯನ್ನ ಪೂರೈಸೋದಕ್ಕೆ ಆಗೋದಿಲ್ಲ ಎಂದು ಪ್ರತ್ಯೇಕ ಬ್ಯಾರಕ್‌ನಲ್ಲಿ ಹಾಕಿ ಲಾಕ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮುಂದಿನ ಸುದ್ದಿ
Show comments